ತರಗತಿಯೊಳಗೆ ಶಿಕ್ಷಕಿ ಎದುರೇ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವು
ನವದೆಹಲಿ: ತರಗತಿಯೊಳಗೆ ಶಿಕ್ಷಕಿ ಎದುರೇ ಏಕಾಏಕಿ ಕುಸಿದು ಬಿದ್ದ ಮೂರನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ಮಯೂರ ವಿಹಾರದ ಲವ್ಲಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಬಾಲಕಿ ಕುಸಿದು ಬೀಳುವ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಸುಮಾರು 9:52ರ ವೇಳೆಗೆ ಪೊಲೀಸರಿಗೆ … Continued