ವಿಡಿಯೋ | ಬೆಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಹಿಂಬಾಗಿಲು ತೆರೆದು ರಸ್ತೆಗೆ ಬಿದ್ದ ಮಕ್ಕಳು….!
ಬೆಂಗಳೂರು: ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಓಮ್ನಿಯ ಹಿಂಬದಿಯ ಬಾಗಿಲು ದಿಢೀರನೆ ತೆರೆದುಕೊಂಡ ಪರಿಣಾಮ ರಸ್ತೆಗೆ ಬಿದ್ದ ಐವರು ಶಾಲಾ ಮಕ್ಕಳಿಗೆ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ ಎಂದುವರದಿಯಾಗಿದೆ. ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಕೆ.ಆರ್.ಪುರಂನ ಗಾಯತ್ರಿ ಲೇಔಟ್‌ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ವ್ಯಾನ್ … Continued