ರಾಜ್ಯ ಸರ್ಕಾರದಿಂದ ನೂತನ ಕೋವಿಡ್ ಮಾರ್ಗಸೂಚಿ ಪ್ರಕಟ: ಜನವರಿ 31ರಿಂದ ನೈಟ್ ಕರ್ಫ್ಯೂ ಇಲ್ಲ-ಯಾವುದಕ್ಕೆ ಅನುಮತಿ-ಯಾವುದಕ್ಕೆ ಇಲ್ಲ? ಇಲ್ಲಿದೆ ಮಾಹಿತಿ
ಬೆಂಗಳೂರು: ಜನವರಿ 31 ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ, ಬೆಂಗಳೂರಿನ ಎಲ್ಲಾ ಶಾಲೆಗಳು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸೋಮವಾರದಿಂದ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ಸರ್ಕಾರದ ಮುಂದೆ ಮಂಡಿಸಿದ ಮಾಹಿತಿ ಮತ್ತು ಪ್ರವೃತ್ತಿಗಳ … Continued