ತೀವ್ರ ಶಾಖದ ಅಲೆ : ಪಶ್ಚಿಮ ಬಂಗಾಳದಲ್ಲಿ ಒಂದು ವಾರ ಶಾಲಾ ಕಾಲೇಜುಗಳಿಗೆ ರಜೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ 17ರಿಂದ ವಾರದ ವರೆಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು … Continued

ಕೊರೊನಾ ಹೆಚ್ಚಳ: ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಮಕ್ಕಳ ಆರೋಗ್ಯದ … Continued