ಎಸ್ಸಿಒ ಶೃಂಗಸಭೆ : ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲಿ ಭಯೋತ್ಪಾದನೆ ಕುರಿತು ಪ್ರಬಲ ಸಂದೇಶ ನೀಡಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶಾಂಘೈ ಸಹಕಾರ ಸಂಸ್ಥೆಯನ್ನು (SCO) ಭಾರತವು ವರ್ಚುವಲ್ ನಲ್ಲಿ ಆಯೋಜಿಸಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. ಜೂನ್ ಅಂತ್ಯದಲ್ಲಿ ವ್ಯಾಗ್ನರ್ ಗುಂಪಿನ ದಂಗೆ ಹತ್ತಿಕ್ಕಿದಾಗಿನಿಂದ ಪುತಿನ್ ಅಂತಾರಾಷ್ಟ್ರೀಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು. ಶಾಂಘೈ … Continued