ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ ಔಟ್; ಸ್ಕಾಟ್ಲೆಂಡ್ಗೆ ಸ್ಥಾನ ನೀಡಿದ ಐಸಿಸಿ
ದುಬೈ: ಮುಂಬರುವ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಹೊರಹಾಕಲಾಗಿದ್ದು, ಅದರ ಸ್ಥಾನಕ್ಕೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಿಕೊಳ್ಳಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧಿಕೃತವಾಗಿ ತಿಳಿಸಿದೆ. ಐಪಿಎಲ್ 2026 ರಿಂದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಟ್ಟಿದ್ದನ್ನು ಪ್ರತಿಭಟಿಸಿ, ಭದ್ರತೆಯ ಕಾರಣ ನೀಡಿ ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕಠಿಣ … Continued