ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ
ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued