ಕರ್ನಾಟಕದಲ್ಲಿ ಇನ್ಮುಂದೆ ಎಫ್ಡಿಎ, ಎಸ್ಡಿಎ ಪರೀಕ್ಷೆಗೂ ನೆಗೆಟಿವ್ ಅಂಕ
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕ್ಷಾಂಕ್ಷಿಗಳಿಗೆ ಸರ್ಕಾರ ಕಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ((FDA) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿ ಪರೀಕ್ಷಾ ನಿಯಮಗಳಲ್ಲಿ (Exam Rules) ಮಹತ್ವದ ಬದಲಾವಣೆ ತರಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಕರಡು … Continued