ಧಾರವಾಡ :ಎಸ್ಡಿಎಂ ವೈದ್ಯಕೀಯ ಕಾಲೇಜಿನ ಎಲ್ಲಾ ಕೊರೊನಾ ಸೋಂಕಿತರು ಡಿಸ್ಚಾರ್ಜ್
ಧಾರವಾಡ: ಎಸ್ಡಿಎಂ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 306 ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಈಗ ಮಹಾವಿದ್ಯಾಲಯದಲ್ಲಿ ಯಾವುದೇ ಸಕ್ರಿಯ ಕೋವಿಡ್ ಪ್ರಕರಣಗಳು ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎಸ್ಡಿಎಂ ಮಹಾವಿದ್ಯಾಲಯದಲ್ಲಿ ಕಂಡು ಬಂದಿದ್ದ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇಂದು (ಡಿ.13) ಧಾರವಾಡ ಜಿಲ್ಲೆಯಲ್ಲಿ … Continued