ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು
ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಟ್ಕಳ ತಾಲೂಕಿನ … Continued