ವೀಡಿಯೊ..| ದುರಹಂಕಾರಿಯಾದವರನ್ನು ಶ್ರೀರಾಮನೇ 241ಕ್ಕೆ ನಿಲ್ಲಿಸಿದ್ದಾನೆ : ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನ ವಾಗ್ದಾಳಿ
ಜೈಪುರ: ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದಿಂದ ಟೀಕೆಗೆ ಒಳಗಾಗಿದೆ, ಆರೆಸ್ಸೆಸ್ ನಾಯಕ ಇಂದ್ರೇಶಕುಮಾರ ಅವರು ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿಯ ಇತ್ತೀಚಿನ ಕಳಪೆ ಪ್ರದರ್ಶನವನ್ನು “ದುರಹಂಕಾರ” ಎಂದು ಟೀಕಿಸಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶಕುಮಾರ ಅವರು, “ಶ್ರೀರಾಮನ ಭಕ್ತರು ಕ್ರಮೇಣ ದುರಹಂಕಾರಿಯಾದರು. … Continued