ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮೊದಲು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ  (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು … Continued

ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್‌ ಸೇರಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ  ಏಪ್ರಿಲ್‌ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ … Continued