ಉಡುಪಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ, ಮತ್ತೋರ್ವ ಆರೋಪಿ ಬಂಧನ
ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅಕ್ರಮವಾಗಿ ಶೇರ್ ಮಾಡಿ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಆನಂದ ತಾಲೂಕಿನ ಕೈಲಾಸ ನಗರದ ಹೀರೇಂದ್ರಕುಮಾರ (34) ಬಂಧಿತ ಆರೋಪಿಯಾಗಿದ್ದಾನೆ. ಈ ಪ್ರಕರಣದಲ್ಲಿ ಈಗ ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. … Continued