ಮಹಾರಾಷ್ಟ್ರದಲ್ಲಿ ಒಂದೇ ದಿನ 7 ಓಮಿಕ್ರಾನ್ ಸೋಂಕು ದೃಢ; ಮುಂಬೈನಲ್ಲಿ 144 ಸೆಕ್ಷನ್ ಜಾರಿ
ಮುಂಬೈ: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ನಿನ್ನೆ ಶುಕ್ರವಾರ ಮತ್ತೆ ಏಳು ಪ್ರಕರಣಗಳು ಪತ್ತೆಯಾಗಿದ್ದು, ಇಂದು, ಶನಿವಾರ ದೆಹಲಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಈಗ 33ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲೇ 17ಕ್ಕೆ ಏರಿಕೆಯಾಗಿದೆ. ಓಮಿಕ್ರಾನ್ ಸೋಂಕು ಹೆಚ್ಚಾದ ಬೆನ್ನಲ್ಲೇ ಮುಂಬೈನಲ್ಲಿ ಇಂದು ಮತ್ತು ನಾಳೆ (ಡಿ.11 ಮತ್ತು 12ರಂದು) ಸೆಕ್ಷನ್ … Continued