ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ನಲ್ಲಿ ಚಾಕು ಪತ್ತೆ..
ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಇನ್ನೂ ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವವರನ್ನು ತೀವ್ರ ತಪಾಸಣೆಗೊಳಪಡಿಸಿ ಒಳಗೆ ಬಿಡಲಾಗುತ್ತಿದೆ. ಹೀಗೆ ಪರೀಕ್ಷೆ ನಡೆಸುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ನಲ್ಲಿ ಚಾಕುವೊಂದು ಪತ್ತೆಯಾಗಿದ್ದು, ನಂತರ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಧಾನಸೌಧದ ಪೂರ್ವ ಬಾಗಿಲಿನ ಮೂಲಕ ಈ ಮಹಿಳೆ ಒಳಪ್ರವೇಶಿಸಿದ್ದರು. … Continued