ಕುಲಗಾಂವ್: ಹಿಜ್ಬುಲ್​ ಮುಜಾಹಿದ್ದೀನ್ ಕಮಾಂಡರ್‌ ಸೇರಿ ಇಬ್ಬರು ಭಯೋತ್ಪಾದಕ ಹತ್ಯೆ; ಶಾಲಾ ಮಕ್ಕಳು ಸೇರಿ 60 ಮಂದಿ ರಕ್ಷಣೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಎನ್​ಕೌಂಟರ್​ನಲ್ಲಿ ಹತ್ಯೆಯಾದ ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ ಶಾಲಾ ಮಕ್ಕಳು ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ … Continued