ಸೊಳ್ಳೆ ಪರದೆಯೊಳಗೆ ಕುಳಿತು ರಾತ್ರಿ ಕಾವಲು : ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾದ ಭದ್ರತಾ ಸಿಬ್ಬಂದಿ ವೈರಲ್‌ ವಿಡಿಯೋ

ಹೈದರಾಬಾದ್‌ನಿಂದ ಬಂದಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಸತಿ ಸಮುಚ್ಚಯಗಳಲ್ಲಿ (Residential Societies) ಕೆಲಸ ಮಾಡುವ ಭದ್ರತಾ ಸಿಬ್ಬಂದಿ ಎದುರಿಸುತ್ತಿರುವ ಕಠಿಣ ಪರಿಸ್ಥಿತಿಯನ್ನು ಈ ವಿಡಿಯೋ ಎತ್ತಿ ತೋರಿಸುತ್ತಿದೆ. ಸೂರಜಕುಮಾರ ಬೌದ್ಧ ಎಂಬವರು ‘X’ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, ರಾತ್ರಿ ಪಾಳಿಯಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳ ಕಾಟದಿಂದ ತಪ್ಪಿಸಿಕೊಳ್ಳಲು ಸೊಳ್ಳೆ … Continued

ಸಂಡೂರಿನಲ್ಲಿ ಸಿಕ್ಕಿಬಿದ್ದ ʼಬ್ಲ್ಯಾಕ್ ಮೇಲ್ʼ ಕಾಮುಕ ; ಈತನ ಮೊಬೈಲ್‌ ನಲ್ಲಿತ್ತು 13500ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವೀಡಿಯೊಗಳು !

ಮುಂಬೈ ಪೊಲೀಸರು ಎರಡು ವರ್ಷಗಳ ಕಾಲ ಹುಡುಕಾಟ ನಡೆಸಿದ ನಂತರ ಸೈಬರ್ ಲೈಂಗಿಕ ಅಪರಾಧಗಳಿಗೆ ಬೇಕಾಗಿದ್ದ 25 ವರ್ಷದ ವ್ಯಕ್ತಿಯನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಶುಭಂ ಕುಮಾರ ಮನೋಜಪ್ರಸಾದ ಸಿಂಗ್ ಎಂಬಾತನನ್ನು ಸಂಡೂರು ಪಟ್ಟಣದಲ್ಲಿ ಪತ್ತೆಹಚ್ಚಲಾಗಿದ್ದು, ಅಲ್ಲಿ ಈತ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮುಂಬೈನ ವಿದ್ಯಾರ್ಥಿನಿಯೊಬ್ಬರು ನೀಡಿದ … Continued

25 ವರ್ಷಗಳು… 23 ಪ್ರಯತ್ನಗಳು : 56ನೇ ವಯಸ್ಸಿನಲ್ಲಿ ಗಣಿತದಲ್ಲಿ ಸ್ನಾತಕೋತ್ತರ ಪದವಿ (MSc) ಪಡೆದ ಸೆಕ್ಯುರಿಟಿ ಗಾರ್ಡ್…!

ಭೋಪಾಲ್‌ :  ದೃಢ ಸಂಕಲ್ಪ   ಮತ್ತು ಪರಿಶ್ರಮದ ಒಂದು ಗಮನಾರ್ಹ ಸಾಧನೆಯಲ್ಲಿ, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರು 25 ವರ್ಷಗಳ ನಂತರ ಗಣಿತದಲ್ಲಿ ಎಂಎಸ್‌ಸಿ (MSc) ತೇರ್ಗಡೆಯಾಗುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ರಾಜಕರಣ್‌ ಬರುವಾ ಅವರು 23 ಬಾರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಾರೆ. ಆದರೆ ಅವರು ತಮ್ಮ ಕನಸನ್ನು ನನಸು … Continued