ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಯೋಜನೆ ಪರಿಣಾಮದ ಮೌಲ್ಯಮಾಪನಕ್ಕೂ ಮೊದಲು ಹುಲಿ ಸಂರಕ್ಷಣಾ ಪ್ರಾಧಿಕಾರದ ಅನುಮತಿ ಪಡೆಯಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹುಬ್ಬಳ್ಳಿ – ಅಂಕೋಲಾ ನಡುವಿನ ರೈಲು ಮಾರ್ಗದಿಂದ ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗುವುದರ ಕುರಿತು ಸಮೀಕ್ಷೆ ಹಾಗೂ ಮೌಲ್ಯಮಾಪನಕ್ಕೂ ಮುನ್ನ ಅರಣ್ಯ ಸಂರಕ್ಷಣಾ ಕಾಯಿದೆ ಅಡಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ ಅಗತ್ಯ ಅನುಮತಿ ಪಡೆಯುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಬುಧವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued