ಬೆಂಗಳೂರು: ಕರಗವನ್ನು ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚನೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಈಗ ಧರ್ಮರಾಯಸ್ವಾಮಿ ದೇವಸ್ಥಾನದ ದೇವರ ಸನ್ನಿಧಾನದಲ್ಲಿ ಈ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಐತಿಹಾಸಿಕ ಕರಗವನ್ನು ನಾಟಕ ಎಂದು ಕರೆದಿದ್ದರು. ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬಳಿಕ … Continued