ಪ್ರಧಾನಿ ಮೋದಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ : ‘ಶಾಂತಿ ಸೂತ್ರ’ಕ್ಕೆ ಸಹಾಯ ಕೋರಿಕೆ

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರು ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ ಮತ್ತು ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು “ಶಾಂತಿ ಸೂತ್ರ” ಪ್ರಸ್ತಾಪಿಸುವಂತೆ ಕೋರಿದ್ದಾರೆ. ಅಲ್ಲದೆ, ವಿಶ್ವಸಂಸ್ಥೆಯಲ್ಲಿ ಮಾನವೀಯ ನೆರವು ಮತ್ತು ಬೆಂಬಲಕ್ಕಾಗಿ ಝೆಲೆನ್ಸ್ಕಿ ಭಾರತಕ್ಕೆ ಧನ್ಯವಾದ ಅರ್ಪಿಸಿದರು. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಝೆಲೆನ್ಸ್ಕಿ ಅವರು ಪ್ರಧಾನಿ ಮೋದಿಯವರೊಂದಿಗಿನ … Continued