ದಾಳಿಯಲ್ಲಿ 4500 ರಷ್ಯಾದ ಸೈನಿಕರ ಸಾವು ಎಂದ ಉಕ್ರೇನ್ ಅಧ್ಯಕ್ಷರ ಹೇಳಿಕೆ, ತಕ್ಷಣವೇ ಯುರೋಪಿಯನ್ ಒಕ್ಕೂಟದ ಸದಸ್ಯತ್ವ ನೀಡಲು ಒತ್ತಾಯ
ಕೀವ್: 4,500ಕ್ಕೂ ಹೆಚ್ಚು ರಷ್ಯಾದ ಸೈನಿಕರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಮವಾರ ಹೇಳಿದ್ದಾರೆ. TRT ವರ್ಲ್ಡ್ ನ್ಯೂಸ್ ಪ್ರಕಾರ ಕಳೆದ ನಾಲ್ಕು ದಿನಗಳಲ್ಲಿ 16 ಮಕ್ಕಳು ಮೃತಪಟ್ಟಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ ಎಂದು ಝೆಲೆನ್ಸ್ಕಿ ಹೇಳಿಕೊಂಡಿದ್ದಾರೆ. ವಿಶ್ವಸಂಸ್ಥೆ ವರದಿ ಪ್ರಕಾರ, ಐದು ದಿನಗಳ ಹಿಂದೆ ರಷ್ಯಾದ ಒಳನುಗ್ಗುವಿಕೆಯಿಂದ … Continued