ಕೋವಿಡ್ ಮೂಲ ಕಂಡುಹಿಡಿಯುವ ಪ್ರಯತ್ನ ದ್ವಿಗುಣಗೊಳಿಸಿ 90 ದಿನಗಳಲ್ಲಿ ವರದಿ ಕೊಡಿ:ಗುಪ್ತಚರ ಸಂಸ್ಥೆಗಳಿಗೆ ಅಮೆರಿಕ ಅಧ್ಯಕ್ಷರ ಸೂಚನೆ
ವಾಷಿಂಗ್ಟನ್: ವಿಶ್ವದಾದ್ಯಂತ ವಿನಾಶಕಾರಿ ಪರಿಣಾಮಗಳನ್ನು ಬೀರಿದ ಕೋವಿಡ್-19 ಸಾಂಕ್ರಾಮಿಕದ ಮೂಲವನ್ನು ಕಂಡುಹಿಡಿಯುವ ಪ್ರಯತ್ನವನ್ನು ದ್ವಿಗುಣಗೊಳಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಬುಧವಾರ ಅಮೆರಿಕ ಗುಪ್ತಚರ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಹಾಗೂ 90 ದಿನಗಳಲ್ಲಿ ಈ ಬಗ್ಗೆ ವರದಿ ಮಾಡಲು ಹೇಳಿದ್ದಾರೆ. “ಒಂದು ನಿರ್ಣಾಯಕ ತೀರ್ಮಾನಕ್ಕೆ ನಮ್ಮನ್ನು ಹತ್ತಿರವಾಗಬಲ್ಲ ಮಾಹಿತಿ ಸಂಗ್ರಹಿಸಲು ಮತ್ತು ವಿಶ್ಲೇಷಿಸಲು ಅವರ ಪ್ರಯತ್ನಗಳನ್ನು ದ್ವಿಗುಣಗೊಳಿಸಲು … Continued