ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಪುತಿನ್-ಮೋದಿ ದೂರವಾಣಿ ಮಾತುಕತೆ-ಝೆಲೆನ್ಸ್ಕಿ ಜೊತೆ ನೇರ ಮಾತುಕತೆ ನಡೆಸಲು ಪುತಿನ್‌ಗೆ ಒತ್ತಾಯ, ಸುಮಿಯಿಂದ ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಬೆಂಬಲ ಕೋರಿಕೆ
ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಪುತಿನ್ ಅವರನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಉಕ್ರೇನ್‌ನ ಸುಮಿ ನಗರದಿಂದ ಭಾರತೀಯ ನಾಗರಿಕರನ್ನು ಶೀಘ್ರವಾಗಿ ಸ್ಥಳಾಂತರಿಸುವ ಬಗ್ಗೆ ಸಹಾಯ-ಸಹಕಾರವನ್ನು ಕೋರಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಕುರಿತು … Continued