ಶಿರಸಿ ; ಪಡಿತರ ಅಕ್ಕಿ ಅಕ್ರಮ ಸಾಗಾಟ ; ಲಾರಿ ಸಮೇತ 473 ಚೀಲ ಅಕ್ಕಿ ವಶ
ಶಿರಸಿ: ಪಡಿತರ ವ್ಯವಸ್ಥೆಯಡಿ ಜನರಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಭಾರಿ ಪ್ರಮಾಣದ ಪಡಿತರ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೀಲೇಕಣಿ ಬಳಿ ವಶಪಡಿಸಿಕೊಳ್ಳಲಾಗಿದೆ ಎಂದುವರದಿಯಾಗಿದೆ. ಪಡಿತರ ಅಕ್ಕಿಯ ಅಕ್ರಮ ಸಾಗಾಟದ ಜಾಲದ ವಿರುದ್ಧ ಶಿರಸಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಸಿದ್ದಾಪುರದಿಂದ ಮಹಾರಾಷ್ಟ್ರದ … Continued