ಕಾರವಾರ ಚೆಕ್‌ಪೋಸ್ಟ್‌ ನಲ್ಲಿ ದಾಖಲೆ ರಹಿತ ₹1 ಕೋಟಿ ನಗದು ವಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್ ಬಳಿ ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ದಾಖಲೆಯಿಲ್ಲದ ₹1 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಚಿತ್ತಾಕುಲ ಪೊಲೀಸರು ನಡೆಸಿದ ತಪಾಸಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಮವಾರ ತಡರಾತ್ರಿ ಕಾರ್ಯಾಚರಣೆಯಲ್ಲಿ, ಪೊಲೀಸರು ಖಾಸಗಿ ಬಸ್ ಪರಿಶೀಲನೆ ಮಾಡುವ ಒಂದು ಕೋಟಿ … Continued

ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ಮೌಲ್ಯದ ಆಭರಣಗಳು, ನಗದು ಜಪ್ತಿ…!

ಗುವಾಹತಿ: ಅಸ್ಸಾಂ ನಾಗರಿಕ ಸೇವಾ (ACS) ಅಧಿಕಾರಿ ನೂಪುರ್ ಬೋರಾ ಅವರ ನಿವಾಸಗಳಲ್ಲಿ ಸುಮಾರು 2 ಕೋಟಿ ರೂಪಾಯಿ ನಗದು ಮತ್ತು ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನಂತರ ಅವರನ್ನು ಬಂಧಿಸಲಾಗಿದೆ ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳ ನಡೆಸಿದ ದಾಳಿಯ ಸಮಯದಲ್ಲಿ, ಅಧಿಕಾರಿಗಳು ನೂಪುರ್ ಬೋರಾ ಗುವಾಹತಿ ನಿವಾಸದಿಂದ 92 ಲಕ್ಷ ರೂಪಾಯಿ ನಗದು ಮತ್ತು ಸುಮಾರು … Continued

ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್‌, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ…!

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಸೆ.6ರಂದು ನಡೆಸಿದ್ದ ದಾಳಿ ವೇಳೆ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್‌ಗಳು, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿಗಳು, 24 ಕೋಟಿ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ED) ತಿಳಿಸಿದೆ. … Continued

ಪುಣೆ ವಿಮಾನ ನಿಲ್ದಾಣದಲ್ಲಿ 3 ವಿದ್ಯಾರ್ಥಿನಿಯರ ಬ್ಯಾಗ್‌ನಲ್ಲಿ ಪುಸ್ತಕಗಳ ಹಾಳೆಗಳ ನಡುವೆ ಅಡಗಿಸಿಟ್ಟ ₹ 3.47 ಕೋಟಿ ಮೌಲ್ಯದ ವಿದೇಶಿ ಹಣ ಪತ್ತೆ…!

ಪುಣೆ : ವಿದೇಶಿ ಕರೆನ್ಸಿ ಕಳ್ಳಸಾಗಣೆ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಪುಣೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈಗೆ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿನಿಯರು ನೋಟ್‌ಬುಕ್ ಪುಟಗಳಲ್ಲಿ ಬಚ್ಚಿಟ್ಟ ₹ 3.47 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ. ಪುಣೆ ಕಸ್ಟಮ್ಸ್ ಈ ಹಿಂದೆ ಟ್ರಾವೆಲ್ ಏಜೆಂಟ್‌ನನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಅಕ್ರಮ ಹಣ … Continued

ಬೆಂಗಳೂರು | 24 ಕೋಟಿ ರೂ. ಮೌಲ್ಯದ ಡ್ರಗ್ಸ್​​​ ವಶಕ್ಕೆ ; ವಿದೇಶಿ ಮಹಿಳೆಯ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ​​ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್​ ಮಾರುತ್ತಿದ್ದ ಆರೋಪದ ಮೇರೆಗೆ ನೈಜೀರಿಯಾ ಮೂಲದ ರೋಜ್ಲೈಮ್ (40) ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಅಂಗಡಿಯೊಂದರ ಬಳಿ ತೆರಳಿದ್ದರು. ಇದೇ ವೇಳೆ, … Continued

ಬೆಳಗಾವಿ: ವಾಹನದ ಕ್ಯಾಬಿನ್ ಮಾರ್ಪಾಟು ಮಾಡಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ…!

ಬೆಳಗಾವಿ: ಅಕ್ರಮವಾಗಿ ಹಣ ಸಾಗಾಟ ಮಾಡಲು ವಾಹನದ ಕ್ಯಾಬಿನ್ ಮಾರ್ಪಾಡು ಮಾಡಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಅವರಿಂದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣವನ್ನ ಜಪ್ತಿ ಮಾಡಿಕೊಂಡಿದ್ದಾರೆ. ಶುಕ್ರವಾರ ಸಂಜೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆ ಗೂಡ್ಸ್ ವಾಹನದಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ … Continued

ಬೆಂಗಳೂರು : ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ…!

ಬೆಂಗಳೂರು : ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಾಮರಾಜಪೇಟೆ ಫಾರಿನ್‌ ಫೋಸ್ಟ್‌ ಆಫೀಸ್‌ಗೆ ಯು.ಎಸ್‌., ಯು.ಕೆ., ಬೆಲ್ಜಿಯಂ, ಥೈಲ್ಯಾಂಡ್‌, ನೆದರ್‌ ಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued

ಬೆಳಗಾವಿ : ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹1.10 ಕೋಟಿ ವಶಕ್ಕೆ

ಬೆಳಗಾವಿ: ಗ್ರಾಮ‌ ಲೆಕ್ಕಾಧಿಕಾರಿ ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 1.10 ಕೋಟಿ ರೂ. ಹಣವನ್ನು ರಾಮದುರ್ಗ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠ್ಠಲ ಎಂಬವರು ಸಾಗಿಸುತ್ತಿದ್ದ 1.10 ಕೋಟಿ ರೂ.‌ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠ್ಠಲ … Continued

ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ … Continued