2013ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ
ನವದೆಹಲಿ: ದಶಕದ ಹಿಂದಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಗಾಂಧಿನಗರ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2001 ರಿಂದ 2006 ರವರೆಗೆ ಅಹಮದಾಬಾದ್‌ನ ಮೊಟೆರಾದಲ್ಲಿರುವ ತನ್ನ ಆಶ್ರಮದಲ್ಲಿ ವಾಸವಾಗಿದ್ದ ಸೂರತ್ ಮೂಲದ ಶಿಷ್ಯೆಯೊಬ್ಬರು ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ 2013 ರಲ್ಲಿ ದಾಖಲಿಸಿದ ಅತ್ಯಾಚಾರ … Continued