ಸೆಲ್ಫಿ ಹುಚ್ಚಿಗೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕ 

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಹೆಡ್‌  ಬಂದರಿನ ಸಮುದ್ರ ತೀರದಲ್ಲಿ ಯುವಕನೊಬ್ಬ ಬಂಡೆಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಕಾಲುಜಾರಿ ಅರಬ್ಬಿ ಸಮುದ್ರದಲ್ಲಿ ಬಿದ್ದಿದ್ದಾನೆಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹುಡುಕಾಟ ನಡೆಸಿದರೂಅವರಿಗೆ ಯುವಕನ ಬಗ್ಗೆ ಸುಳಿವು ದೊರೆತಿಲ್ಲ. ಆದರೆ ದಡದಲ್ಲಿ ಇರುವ ಸ್ಕೂಟರ್‌ ಸಮುದ್ರ ಪಾಲಾಗಿದ್ದಾನೆ ಎಂದು ಹೇಳಲಾದ ಯುವಕನದ್ದು … Continued