ಭಾರತದಲ್ಲಿ ತಯಾರಿಸಿದ ಮೊದಲ ಸ್ವದೇಶಿ ಚಿಪ್ ; ಪ್ರಧಾನಿ ಮೋದಿಗೆ ವಿಕ್ರಮ್ 32-ಬಿಟ್ ಪ್ರೊಸೆಸರ್ ಚಿಪ್ ಉಡುಗೊರೆ ನೀಡಿದ ಸಚಿವ ವೈಷ್ಣವ
ನವದೆಹಲಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಂ-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ ಅವರು ಮೂರು ದಿನಗಳ ಸೆಮಿಕಾನ್ ಇಂಡಿಯಾ 2025 ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು. ದೇಶದ ಸೆಮಿಕಂಡಕ್ಟರ್ ಸ್ವಾವಲಂಬನೆ ಪ್ರಯಾಣದಲ್ಲಿ ಇದನ್ನು ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಭಾರತೀಯ … Continued