ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued