ದೇಶದಲ್ಲೇ ಅತಿದೊಡ್ಡ ಸೈಬರ್‌ ವಂಚನೆ ; ₹58 ಕೋಟಿ ಮೊತ್ತದ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಭೇದಿಸಿದ ಪೊಲೀಸರು…!

ಮುಂಬೈ : ಮುಂಬೈನಲ್ಲಿ ನಡೆದ ಬರೋಬ್ಬರಿ 58.13 ಕೋಟಿ ರೂಪಾಯಿ ಮೌಲ್ಯದ ‘ವರ್ಚುವಲ್ ಅರೆಸ್ಟ್’ (ಕಲ್ಪಿತ ಬಂಧನ) ಹಗರಣವನ್ನು ಮಹಾರಾಷ್ಟ್ರ ಸೈಬರ್ ಪೊಲೀಸರು ಭೇದಿಸಿದ್ದು, ಈ ಸಂಬಂಧ ಏಳು ಜನರನ್ನು ಬಂಧಿಸಿದ್ದಾರೆ. ಇದು ದೇಶದಲ್ಲಿ ಇತ್ತೀಚೆಗೆ ವರದಿಯಾದ ಇಂತಹ ಅತಿ ದೊಡ್ಡ ಸೈಬರ್‌ ವಂಚನೆ ಪ್ರಕರಣ ಎಂದು ಹೇಳಲಾಗಿದೆ. ಮುಂಬೈನ 72 ವರ್ಷದ ಹಿರಿಯ ನಾಗರಿಕರೊಬ್ಬರಿಗೆ … Continued

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಮಾಸಾಶನವನ್ನು (monthly pension) ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ … Continued