ತಂದೆ-ತಾಯಿ, ಹಿರಿಯರ ಆರೈಕೆ ಮಾಡದೇ ಇದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅಂತಹ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು (Will, Gift Deed) ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. … Continued

70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ 4.5 ಕೋಟಿ … Continued

ರಾಜ್ಯ ವಿಧಾನಸಭೆ ಚುನಾವಣೆ: ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭವಾಗಲಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ನಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲ ಚೇತನರಿಗೆ ಹಾಗೂ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿರುವ ಪೊಲೀಸ್, ಚುನಾವಣೆ ಸಿಬ್ಬಂದಿಗೆ ಇಂದಿನಿಂದ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಇಂದಿನಿಂದ ಆರಂಭವಾಗಲಿಎ. ಹಾಗೂ ಮೇ 6ರ … Continued

ಮಹತ್ವದ ನಿರ್ಧಾರ.. ಈಗ ವೃದ್ಧರು, ವಿಕಲಚೇತನರಿಗೆ ಮನೆ ಸಮೀಪವೇ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳು: ಕೇಂದ್ರದಿಂದ ಮಾರ್ಗಸೂಚಿ

ನವ ದೆಹಲಿ: ಹಿರಿಯ ನಾಗರಿಕರು ತಮ್ಮ ಮೊದಲ ಡೋಸ್ ಕೋವಿಡ್ -19 ಲಸಿಕೆ ಪಡೆಯುವವರಿಗೆ ಅಥವಾ ಮೊದಲ ಡೋಸ್ ತೆಗೆದುಕೊಂಡವರಿಗೆ ಈಗ ಎರಡನೇ ಡೋಸನ್ನು ತಮ್ಮ ಮನೆಗೆ ಸಮೀಪವಿರುವ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಡೋಸ್‌ ಪಡೆಯಬಹುದು. ಈ ಸೌಲಭ್ಯವು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿಕಲಚೇತನರನ್ನು ಸಹ ಒಳಗೊಂಡಿರುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಆದಾಗ್ಯೂ, … Continued