ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ; ಹಲ್ಲೆ ನಡೆಸಿ, ವಿದ್ಯುತ್ ಶಾಕ್ ನೀಡಿದ ಹಿರಿಯ ವಿದ್ಯಾರ್ಥಿಗಳು…!
ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಕಿಂಗ್ ಮಾಡುವಾಗ ಹಲ್ಲೆ ನಡೆಸಿ, ನಂತರ ವಿದ್ಯುತ್ ಶಾಕ್ ನೀಡಿರುವ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ ವಿದ್ಯುತ್ … Continued