ಕೊರೊನಾದಿಂದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ ನಿಧನ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ ಮಹದೇವ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಯಿತು, ಅವರು ನನ್ನ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ … Continued