ಹೊಸ ದಾಖಲೆ : ಷೇರು ಮಾರುಕಟ್ಟೆಯಲ್ಲಿ ಸಂಕ್ರಾಂತಿ ಸಡಗರ; ಇದೇ ಮೊದಲ ಬಾರಿಗೆ 73,000ದ ಗಡಿ ದಾಟಿದ ಸೆನ್ಸೆಕ್ಸ್

ಮುಂಬೈ: ಸಂಕ್ರಾಂತಿ ಹಬ್ಬದ ದಿನದಂದು ಷೇರುಮಾರುಕಟ್ಟೆಯಲ್ಲಿ ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ 73,000ಕ್ಕೆ ಏರಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬೆಂಚ್‌ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ದಾಖಲೆಯ ಮಟ್ಟಕ್ಕೇರಿದ್ದು, ಸೆನ್ಸೆಕ್ಸ್ ಮೊದಲ ಬಾರಿಗೆ 73,000 ಪಾಯಿಂಟ್ಸ್‌ ಗೆ ಏರಿದೆ ಗೇರಿದೆ. ನಿಫ್ಟಿ ಕೂಡ ಐತಿಹಾಸಿಕ 22,000-ಮಾರ್ಕ್ ಅನ್ನು ದಾಟಿತು. ಸೋಮವಾರದ ವಹಿವಾಟಿನಲ್ಲಿ ಐಟಿ ಷೇರುಗಳು ಗಣನೀಯ ಏರಿಕೆ ಕಂಡಿದೆ. … Continued

65 ಸಾವಿರ ಗಡಿ ದಾಟಿ ದಾಖಲೆ ಬರೆದ ಸೆನ್ಸೆಕ್ಸ್‌: ಒಂದೇ ದಿನಕ್ಕೆ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ರೂ. ಹೆಚ್ಚಳ

ಬೆಂಚ್‌ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಸೋಮವಾರ ತಮ್ಮ ರ್ಯಾಲಿ ಮುಂದುವರೆಸಿದವು, ಬಿಎಸ್‌ಇ ಸೆನ್ಸೆಕ್ಸ್ ಮೊದಲ ಬಾರಿಗೆ 65,000 ಮಾರ್ಕ್‌ ದಾಟಿತು, ಜಾಗತಿಕ ಷೇರುಗಳಲ್ಲಿನ ರ್ಯಾಲಿ ಮತ್ತು ನಿರಂತರ ವಿದೇಶಿ ನಿಧಿಯ ಒಳಹರಿವು ಸೂಚ್ಯಂಕ ಮೇಜರ್‌ಗಳಾದ ರಿಲಯನ್ಸ್ ಇಂಡಸ್ಟ್ರೀಸ್, ಐಟಿಸಿ ಮತ್ತು ಎಚ್‌ಡಿಎಫ್‌ಸಿ ಅವಳಿಗಳಲ್ಲಿ ಭಾರಿ ಖರೀದಿಯು ಮಾರುಕಟ್ಟೆಯ ಆವೇಗ ಹೆಚ್ಚಿಸಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ನಾಲ್ಕನೇ ಸತತ … Continued

ಮತ್ತೆ ಜಿಗಿತ ಕಂಡ ಸೆನ್ಸೆಕ್ಸ್‌

ಶುಕ್ರವಾರ ವಹಿವಾಟಿನ ಆರಂಭದಲ್ಲಿ 500ಕ್ಕೂ ಹೆಚ್ಚು ಪಾಯಿಂಟ್ಸ್‌ ಕುಸಿದಿದ್ದ ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ ಶುಕ್ರವಾರ ಮುಕ್ತಾಯ ವೇಳೆಗೆ 600ಕ್ಕೂ ಅಧಿಕ ಪಾಯಿಂಟ್ಸ್ ಜಿಗಿತ ಕಂಡಿದೆ. ಎರಡು ದಿನಗಳಿಂದ ಕುಸಿತ ಕಂಡಿದ್ದ ಶೇರು ಮಾರುಕಟ್ಟೆಯಲ್ಲಿ ಶುಕ್ರವಾರದ ತೇಜಿ ಸಮಾದಾನ ತಂದಿದೆ. . ರಾಷ್ಟ್ರೀಯ ಷೇರುಪೇಟೆ ನಿಫ್ಟಿ 186 ಪಾಯಿಂಟ್ಸ್‌ನೆಗೆತ ಕಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇಕಡಾ 1.30ರಷ್ಟು … Continued

ಸೆನ್ಸೆಕ್ಸ್‌ 562.34 ಪಾಯಿಂಟ್‌ ಕುಸಿತ:೩.೫೦ ಲಕ್ಷ ಕೋಟಿ ರೂ.ಕಳೆದುಕೊಂಡ ಹೂಡಿಕೆದಾರರು

ಮುಂಬೈ: ಭಾರತೀಯ ಷೇರು ಮಾರುಕಟ್ಟೆಗಳು ಬುಧವಾರ ತೀವ್ರವಾಗಿ ಕುಸಿದಿದೆ. ಬುಧವಾರದ ಮಾರಾಟದಲ್ಲಿ ಹೂಡಿಕೆದಾರರು 3.5 ಲಕ್ಷ ಕೋಟಿ ರೂ. ಕಳೆದುಕೊಂಡಿದ್ದಾರೆ…!ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚು ಕುಸಿತ ಕಂಡವು. ಸೆನ್ಸೆಕ್ಸ್ 562.34 ಪಾಯಿಂಟ್‌ಗಳ ಕುಸಿತ ಕಂಡಿದ್ದು, ಅಸ್ಥಿರ ಅಧಿವೇಶನದ ನಂತರ 49,801 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 1.27% ಕುಸಿದು … Continued