ಸೇನಾ ಹೆಲಿಕಾಪ್ಟರ್ ಪತನ: ವಿಡಿಯೊ ಸೆರೆ ಹಿಡಿದಿದ್ದ ಮೊಬೈಲ್ ಫೋನ್ ವಿಧಿವಿಜ್ಞಾನ ಪರೀಕ್ಷೆಗೆ
ಕುನೂರು (ತಮಿಳುನಾಡು): ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ (ಸಿಡಿಎಸ್) ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವಿಗೆ ಕಾರಣವಾದ ಅಪಘಾತಕ್ಕೀಡಾದ ಹೆಲಿಕಾಪ್ಟರಿನ ವಿಡಿಯೊವನ್ನು ಸ್ವಲ್ಪ ಮೊದಲು ರೆಕಾರ್ಡ್ ವ್ಯಕ್ತಿಯ ಮೊಬೈಲ್ ಫೋನ್ ಅನ್ನು ಫೋರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೊಯಮತ್ತೂರಿನ ವೆಡ್ಡಿಂಗ್ ಛಾಯಾಗ್ರಾಹಕ ಜೋ ಅವರು ಡಿಸೆಂಬರ್ 8 … Continued