ಹನುಮಾನ್ ಚಾಲೀಸಾ ವಿವಾದ: ರವಿ, ನವನೀತ್ ರಾಣಾ ವಿರುದ್ಧ ದೇಶದ್ರೋಹ ಆರೋಪ, ನ್ಯಾಯಾಂಗ ಬಂಧನ

ಮುಂಬೈ: ಮುಂಬೈ ನ್ಯಾಯಾಲಯವು ಭಾನುವಾರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು ಮೇ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಮನೆ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ” ಆರೋಪದ ಮೇಲೆ ದಂಪತಿಯನ್ನು ನಿನ್ನೆ ಸಂಜೆ … Continued

ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಮಾಡಿದ್ದಾರೆ. ನಟ … Continued