ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಸಿಎಂ ಪುತ್ರಿ-ಉದಯನಿಧಿ ಸ್ಟಾಲಿನ್ ಸಹೋದರಿ | ವೀಡಿಯೊ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರಿ ಹಾಗೂ ಉದಯನಿಧಿ ಸ್ಟಾಲಿನ್ ಅವರ ಸಹೋದರಿ ಸೆಂತಾಮರೈ ಸ್ಟಾಲಿನ್ (Senthamarai Stalin) ಅವರು ಮೈಲಾಡುತುರೈ ಜಿಲ್ಲೆಯ ಸಿರ್ಕಾಜಿಯಲ್ಲಿರುವ ಸತ್ತೈನಾಥರ್ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದ್ದಾರೆ ಹಾಗೂ ಪ್ರಾರ್ಥನೆ ಸಲ್ಲಿಸಿ ವಿಶೇಷ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಪುತ್ರಿ ದೇವಾಲಯಕ್ಕೆ ಆಗಮಿಸಿದ ವೇಳೆ ಆಕೆಯನ್ನು … Continued