ನಾಳೆ (ಸೆ.12) ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ
ನವದೆಹಲಿ : ನೂತನವಾಗಿ ಆಯ್ಕೆಯಾದ ಭಾರತದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ನಾಳೆ (ಸೆಪ್ಟೆಂಬರ್ 12) ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ವಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸಹ ಆಹ್ವಾನಿತರಾಗಿದ್ದಾರೆ. ರಾಧಾಕೃಷ್ಣನ್ ಅವರ ಮೊದಲ ಕಾರ್ಯಕ್ರಮ ಅಂದು ಮಧ್ಯಾಹ್ನ 12 ಗಂಟೆಗೆ … Continued