ಇಂದು ಸಂಜೆ 4 ಗಂಟೆಗೆ ಕರ್ನಾಟಕ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( common entrance test KCET) ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ … Continued