ಸೋನಿಯಾ ಗಾಂಧಿ ಭೇಟಿ ಆಗಲಿರುವ ನಿತೀಶ್ ಕುಮಾರ್, ಲಾಲು ಪ್ರಸಾದ: ಕುತೂಹಲ ಮೂಡಿಸಿದ ನಾಯಕರ ನಡೆ

ಪಾಟ್ನಾ: ಬಿಹಾರದ ಮಹಾಮೈತ್ರಿಕೂಟದ ಇಬ್ಬರು ಪ್ರಮುಖ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಲಿದೆ. ರಾಹುಲ್ ಗಾಂಧಿ ಸಭೆಗೆ ಹಾಜರಾಗುತ್ತಾರೆ ಎಂದು … Continued