ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು, ಮಂಗಳವಾರ ಕರೆ ನೀಡಿದ್ದ ʼಬೆಂಗಳೂರು ಬಂದ್ʼಗೆ ರಾಜಧಾನಿ ಸ್ತಬ್ಧಗೊಂಡಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಬೆಂಗಳೂರು ಬಂದ್ ಗೆ ಕರೆ ನೀಡಿತ್ತು. ಬಂದ್‌ಗೆ ೫೦ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಹುತೇಕ … Continued

ಸೆ. 26 ರಂದು ಬೆಂಗಳೂರು ಬಂದ್‌ : ಯಾವುದೆಲ್ಲ ಸ್ಥಗಿತವಾಗಲಿದೆ..?

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿರುವ ‘ಬೆಂಗಳೂರು ಬಂದ್‌’ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ರಾಜಧಾನಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ. ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, 100 ಕ್ಕೂ ಹೆಚ್ಚು ಸಂಘಟನೆಗಳು, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಸಂಘ, ಓಲಾ, ಉಬರ್‌ ಚಾಲಕರು ಮತ್ತು … Continued

ಕಾವೇರಿ : ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌

ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಶನಿವಾರ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಇದರ ಬೆನ್ನಲ್ಲೇ ಸೆಪ್ಟಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 26ರಂದು ಬೆಂಗಳೂರು ನಗರ … Continued