ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 30ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ ?
ನವದೆಹಲಿ: ಸಂಸದ ಶಶಿ ತರೂರ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ತರೂರ್ ಅವರ ಸಹಾಯಕ ಆಲಿಂ ಜವೇರಿ ಅವರು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ … Continued