ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ದೇಶ ಮತ್ತೊಂದಿಲ್ಲ ; ಭಾರತಕ್ಕೆ ಮುಂದಿನ ವರ್ಷ ಟ್ರಂಪ್ ಭೇಟಿ ಸಾಧ್ಯತೆ : ಅಮೆರಿಕ ರಾಯಭಾರಿ
ನವದೆಹಲಿ: “ಅಮೆರಿಕದ ಪಾಲಿಗೆ ಭಾರತಕ್ಕಿಂತ ಅತ್ಯಗತ್ಯವಾದ ದೇಶ ಮತ್ತೊಂದಿಲ್ಲ,” ಎಂದು ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿಯಾಗಿರುವ ಸೆರ್ಗಿಯೋ ಗೋರ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಮುಂದಿನ ಹಂತದ ವ್ಯಾಪಾರ ಒಪ್ಪಂದದ ಮಾತುಕತೆಗಳು ಮಂಗಳವಾರದಿಂದ (ಜನವರಿ 13) ಪುನರಾರಂಭಗೊಳ್ಳಲಿವೆ ಎಂದು ಅವರು ಪ್ರಕಟಿಸಿದ್ದಾರೆ. ಅಮೆರಿಕದ ರಾಯಭಾರ ಕಚೇರಿಯಲ್ಲಿ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ … Continued