ಕೇಂದ್ರೀಯ ಸಂಸ್ಥೆಗಳ ‘ದುರುಪಯೋಗ’ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಹಾಗೂ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲು ವಿರೋಧ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಈ ಬಗ್ಗೆ ಮಾರ್ಗಸೂಚಿಗಳನ್ನು ಸೂಚಿಸಬೇಕು … Continued