ತೌಕ್ಟೆ ಚಂಡಮಾರುತ: ಸಮುದ್ರಕ್ಕೆ ಇಳಿದ 7 ಜನ ನಾಪತ್ತೆ, ಇಬ್ಬರು ಪಾರು
ಉಡುಪಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತೌಕ್ತೆ ಚಂಡಮಾರುತದ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಇ ಅಲಾಯನ್ಸ್ ಎಂಬ … Continued