‘ತೀವ್ರ ಶಾಖ’ದ ಅಲೆ: ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 54 ಸಾವು, 400 ಮಂದಿ ಆಸ್ಪತ್ರೆಗೆ ದಾಖಲು

ನವದೆಹಲಿ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ 54 ಜನರು ಸಾವಿಗೀಡಾದ್ದಾರೆ ಮತ್ತು ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ಪ್ರಮುಖವಾಗಿ ತೀವ್ರ ಶಾಖದ ಕಾರಣ ಇರಬಹುದು ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ. ತೀವ್ರವಾದ … Continued