ಸೂರಜ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್
ಹಾಸನ : ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ (unnatural sexual abuse) ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈ ಆರೋಪ ಮಾಡಿರುವ ಜೆಡಿಎಸ್ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು … Continued