ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ … Continued

ಸೂರಜ್​ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು : ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್​ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್‌ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ … Continued

ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಹಾಸನ: ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ಅಡಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ತ … Continued

ಲೈಂಗಿಕ ದೌರ್ಜನ್ಯದ ದೃಶ್ಯಗಳ ಪೆನ್ ಡ್ರೈವ್‌ ಹಂಚಿರುವುದು ಪಾಪದ ಕೆಲಸ: ಹೈಕೋರ್ಟ್‌ ಬೇಸರ

ಬೆಂಗಳೂರು : “ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ದೃಶ್ಯ ಒಳಗೊಂಡ ಪೆನ್ ಡ್ರೈವ್‌ ವಿತರಿಸಿರುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ. ಇಂಥ ಕೆಲಸದಿಂದ ಮಹಿಳೆ ಅಪಮಾನಕ್ಕೆ ಒಳಗಾಗುತ್ತಾಳೆ” ಎಂದು ಮೌಖಿಕವಾಗಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಬೇಸರ ವ್ಯಕ್ತಪಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ಹಗರಣ ಸಂಬಂಧದ ಪೆನ್ ಡ್ರೈವ್ ವಿತರಿಸಿದ ಪ್ರಕರಣದ ಪ್ರಮುಖ … Continued

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ … Continued

ಮುರುಘಾ ಶರಣರು ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ: ಯಡಿಯೂರಪ್ಪ

ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುರುಘಾ ಶರಣರು ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ಅಂದುಕೊಂಡಿರಲಿಲ್ಲ. ಎಲ್ಲರೂ … Continued