ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್ ; ಆರೋಪಿಗೆ ಕೋರ್ಟ್‌ ಆವರಣದಲ್ಲೇ ಥಳಿಸಿದ ವಕೀಲರು…

ಭೋಪಾಲ್: ನಗರವನ್ನೇ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, 11ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 19 ವರ್ಷದ ಆರೋಪಿಗೆ ವಕೀಲರು ಮತ್ತು ಸಾರ್ವಜನಿಕರು ನ್ಯಾಯಾಲಯದ ಆವರಣದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಈ ಹೈಡ್ರಾಮಾ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ ಓಸಾಫ್ ಅಲಿ ಖಾನ್ … Continued

ಬೆಂಗಳೂರು | 5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ; ಪೈಲಟ್ ವಿರುದ್ಧ ಆರೋಪ

ಬೆಂಗಳೂರು: ಖಾಸಗಿ ಚಾರ್ಟರ್ಡ್ ವಿಮಾನಯಾನ ಸಂಸ್ಥೆಯೊಂದರ ಪೈಲಟ್ ವಿರುದ್ಧ, ಬೆಂಗಳೂರಿನ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ವೇಳೆ 26 ವರ್ಷದ ಕ್ಯಾಬಿನ್ ಸಿಬ್ಬಂದಿ ಸದಸ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ನವೆಂಬರ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದರೂ, ಸಂತ್ರಸ್ತೆ ಎರಡು ದಿನಗಳ ನಂತರ ಹೈದರಾಬಾದ್ ತಲುಪಿದ ಮೇಲೆ ಪ್ರಕರಣ … Continued

ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ…! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಮುಂಬೈ:   ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಬ್ಬನನ್ನು 5 ಸ್ಟಾರ್‌ ಹೋಟೆಲ್‌ಗೆ ಕರೆದೊಯ್ದು ಅನೇಕ ಬಾರಿ ಲೈಂಗಿಕ ದೌರ್ಜಜ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಯ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ, ಇಂಗ್ಲಿಷ್‌ ಶಿಕ್ಷಕಿ ಕಳೆದೊಂದು ವರ್ಷದಿಂದ 16 ವರ್ಷದ ಬಾಲಕನ್ನು ಹೊಟೇಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು … Continued

ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ…!

ನವದೆಹಲಿ : ಏಪ್ರಿಲ್ 6 ರಂದು ಹರ್ಯಾಣದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಏಪ್ರಿಲ್ 13 ರಂದು ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಮತ್ತು … Continued

ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು…!

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನವನ್ನು ಕೋತಿಗಳ ದಂಡು ಸಕಾಲಿಕವಾಗಿ ಆಗಮಿಸಿ ತಡೆದಿವೆ. ಯುಕೆಜಿ (UKG) ವಿದ್ಯಾರ್ಥಿನಿ, ನಂತರ ಘಟನೆ ಬಗ್ಗೆ ತನ್ನ ಪೋಷಕರಿಗೆ ವಿವರಿಸಿದ್ದಾಳೆ. ಕೋತಿಗಳು ತನ್ನನ್ನು “ರಕ್ಷಿಸಿವೆ” ಎಂದು ಅವರು ಪೋಷಕರಿಗೆ ತಿಳಿಸಿದ್ದಾಳೆ. ಸೆಪ್ಟೆಂಬರ್ 20 ರಂದು ಬಾಗ್‌ಪತ್‌ನ ದೌಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೋಕ್ಸೋ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌.ಡಿ.ರೇವಣ್ಣ ವಿರುದ್ಧ ಪ್ರಕ್ರಿಯೆ ದಾಖಲಿಸದಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಂದಿನ ವಿಚಾರಣೆ ವರೆಗೆ ವಿಚಾರಣಾಧೀನ ನ್ಯಾಯಾಲಯವು ಯಾವುದೇ ವಿಚಾರಣಾ ಪ್ರಕ್ರಿಯೆ ದಾಖಲಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಎಚ್‌.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. … Continued