180 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; 350 ವೀಡಿಯೊ ಚಿತ್ರೀಕರಿಸಿ ವೈರಲ್‌ ; ಆರೋಪಿಯ ಬಂಧನ

ಮುಂಬೈ: ಕನಿಷ್ಠ 180 ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಶೋಷಿಸಿ, ಅವರ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದ ಆರೋಪಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪರತವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ (ಅಲಿಯಾಸ್ ತನ್ವೀರ್) ಎಂಬಾತ ಬಾಲಕಿಯರನ್ನು “ಪ್ರೀತಿಯ ಜಾಲ”ಕ್ಕೆ (ಲವ್ ಟ್ರ್ಯಾಪ್) ಬೀಳಿಸುತ್ತಿದ್ದ … Continued

ಹಿಂದೂ ಯುವಕನ ಹೆಸರಲ್ಲಿ ಪ್ರೊಫೈಲ್: ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ಧ ಆರೋಪಿ ಅಂದರ್‌

ಬೆಂಗಳೂರು : ಹಿಂದೂ ಯುವಕನ ಹೆಸರಿನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮುದಾಸಿರ್ ಎಂಬಾತ ಬಂಧಿತ ಆರೋಪಿ. ಈತ ಅನಿರುದ್ಧ ಎಂಬ ವ್ಯಕ್ತಿಯ ಹೆಸರಿನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಆ್ಯಪ್ ​​ನಲ್ಲಿ ಸಂಗಾತಿ ಹುಡುಕುತ್ತಿದ್ದ ಯುವತಿಗೆ ಮೆಸೇಜ್​​ ಕಳುಹಿಸಿದ್ದ. … Continued

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ … Continued

ಭಿಕ್ಷೆ ಬೇಡುವ 14ರ ಬಾಲಕಿಗೆ ತಿಂಡಿ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ :ದೂರು ದಾಖಲು

ಧಾರವಾಡ: ತಿಂಡಿ-ತಿನಿಸು, ಹಣದ ಆಸೆ ತೋರಿಸಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 14 ವರ್ಷದ ಬಾಲಕಿಯೊಬ್ಬಳು ಭಿಕ್ಷಾಟನೆ ಮಾಡುತ್ತಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ … Continued